ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ (RSS) ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಹಿನ್ನೆಲೆ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನಕ್ಕೆ ಅನುಮತಿ ನೀಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ … Continue reading ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ