Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೈದಿಗಳಿಗೆ ಪೆರೋಲ್ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
Uncategorized

ಕೈದಿಗಳಿಗೆ ಪೆರೋಲ್ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಪೆರೋಲ್ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ.

 

ಪೆರೋಲ್ ಗೆ ಭೌತಿಕವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬದಲಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಮಂಜೂರಾತಿವರೆಗಿನ ಎಲ್ಲಾ ಪ್ರಕ್ರಿಯೆಗಳನ್ನು ಆನ್ಲೈನ್ ಮಾಡಬೇಕು. ಈ ನಿಟ್ಟಿನಲ್ಲಿ ನಾಲ್ಕು ವಾರಗಳಲ್ಲಿ ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

 

ಅತ್ಯಾಚಾರ ಪ್ರಕರಣದ ಸಜಾಬಂಧಿಯ ತಾಯಿ ತನ್ನ ಮನೆ ದುರಸ್ತಿಪಡಿಸಲು ನೆರವಾಗುವುದಕ್ಕೆ ಪುತ್ರನಿಗೆ 30 ದಿನ ಪೆರೋಲ್ ಮಂಜೂರು ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

 

ಯಾವುದೇ ಅಪರಾಧಿ ಪೆರೋಲ್ ಬೇಕಾದರೆ ಭೌತಿಕವಾಗಿ ಅರ್ಜಿ ಸಲ್ಲಿಸಬೇಕು. ನಂತರ ಫಾಲೋ ಅಪ್ ಗಾಗಿ ಕಚೇರಿಗಳಿಗೆ ಓಡಾಡುವುದು ಇಂದಿನ ಕಾಲಕ್ಕೆ ಸಮಂಜಸವಲ್ಲ ಎಂದು ಹೇಳಲಾಗಿದ್ದು, ಪೆರೋಲ್ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡುವಂತೆ ಆದೇಶಿಸಿದೆ.

TAGGED:#HighCourt #orders #government #digitalize #process #granting #parole #prisoners
Share This Article
Facebook Twitter Copy Link Print
Previous Article ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನದ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ
Next Article ತಮ್ಮನಿಗೆ ಚಿಕಿತ್ಸೆ ಕೊಡಿಸಲು ತನ್ನ ಮನೆಯಲ್ಲೇ ಕಳ್ಳತನ ಮಾಡಿದ ಅಕ್ಕ

Popular Posts

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?