Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪತ್ನಿ ಹತ್ಯೆಗೈದು ಕರೆಂಟ್ ಶಾಕ್ ನಿಂದ ಸಾವು ಎಂದು ನಾಟಕವಾಡಿದ್ದ ಪತಿ ಅರೆಸ್ಟ್
Uncategorized

ಪತ್ನಿ ಹತ್ಯೆಗೈದು ಕರೆಂಟ್ ಶಾಕ್ ನಿಂದ ಸಾವು ಎಂದು ನಾಟಕವಾಡಿದ್ದ ಪತಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಆಕೆಯನ್ನು ಕೊಲೆಗೈದಿದ್ದ ಪತಿ ಮಹಾಶಯ, ವಾಟರ್ ಹೀಟರ್ ಹಾಕಿವಾಗ ಕರೆಂಟ್ ಶಾಕ್ ಹೊಡೆದು ಪತ್ನಿ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಶಾಂತ್ ಕಮ್ಮಾರ್ (25) ಬಂಧಿತ ವ್ಯಕ್ತಿ. ಪತ್ನಿ ರೇಷ್ಮಾ (35)ಳನ್ನೇ ಕೊಲೆಗೈದು ಸುಳ್ಳು ಹೇಳಿದ್ದ.

 

ರೇಷ್ಮಾ ಈ ಹಿಂದೆ ಸುರೇಂದರ್ ಎಂಬುವವರನ್ನು ವಿವಾಹವಾಗಿದ್ದರು. ಆದರೆ ಮದುವೆಯಾದ ಒಂದೇ ವರ್ಷದಲ್ಲಿ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ವರ್ಷ ಹಿಂದೆ ಬಳ್ಳಾರಿಯ ಹೂವಿನ ಹಡಗಲಿ ಮೂಲದ ಪ್ರಶಾಂತ್ ಇನ್ ಸ್ಟಾಗ್ರಾಂ ನಲ್ಲಿ ಪರಿಚಯನಾಗಿದ್ದಾ. ಹೀಗೆ ಇಬ್ಬರ ನಡುವೆ ಪರಿಚಯ ಪ್ರೀತಿಗೆ ತಿರುವುಗಿ ಇಬ್ಬರೂ ಮದುವೆಯಾಗಿದ್ದರು. ಹೆಬ್ಬಗೋಡಿಯಲ್ಲಿ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ.

 

ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಪ್ರಶಾಂತ್, ಪತ್ನಿ ರೇಷ್ಮಾ ಮೇಲೆ ಅನುಮಾನಿಸುತ್ತಿದ್ದ.. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಈ ವೇಳೆ ರೇಷ್ಮಾಳನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿದ್ದಾನೆ. ಮಗಳು ಮನೆಗೆ ಬರುವಷ್ಟರಲ್ಲಿ ರೇಷ್ಮಾ ಪ್ರಜ್ಞೆಕಳೆದುಕೊಂಡು ಬಿದ್ದಿದ್ದರು. ಸ್ಥಳೀಯರ ಸಹಯದಿಂದ ರೇಷ್ಮಾಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಅಪ್ಪನ ಹಲ್ಲೆ ಬಗ್ಗೆ ಮಗಳು ದೂರು ನೀಡಿದ್ದಳು. ಪೊಲೀಸರು ಪ್ರಶಾಂತ್ ನನ್ನು ವಿಚಾರಣೆ ನಡೆಸಿದಾಗ ತಾನೇ ಕೊಲೆ ,ಆಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

TAGGED:#Husband #arrested #killing #wife #pretending #electric #shock
Share This Article
Facebook Twitter Copy Link Print
Previous Article ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ
Next Article Kantara Chapter 1 ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ

Popular Posts

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?