ಇಂಡಿಗೋ ವಿಮಾನದಲ್ಲಿ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟ – KIAನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ದುಬೈನಿಂದ ಮಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟವಾಡಿರುವ ಘಟನೆ ನಡೆದಿದೆ. ಇಂಡಿಗೋ ವಿಮಾನದಲ್ಲಿ ಪ್ರಯಾಣಿಕ ಬಾತ್ ರೂಮ್ ನಲ್ಲಿ ಬಾಂಬ್ ಎಂದು ಪೆನ್ ನಿಂದ ಬರೆದು ಬಂದಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ವಿಮಾನವನ್ನು ಮಂಗಳೂರು ಬದಲಾಗಿ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಯಿತು. 168 ಪ್ರಯಾಣಿಕರನ್ನು ತಕ್ಷಣ ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಿ … Continue reading ಇಂಡಿಗೋ ವಿಮಾನದಲ್ಲಿ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟ – KIAನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್
Copy and paste this URL into your WordPress site to embed
Copy and paste this code into your site to embed