Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದೀಪದಿಂದ ಅವಾಂತರ : ಸಿಲಿಂಡರ್ ಸ್ಫೋಟಗೊಂಡು 8 ಜನರಿಗೆ ಗಂಭೀರ ಗಾಯ!
Uncategorized

ದೀಪದಿಂದ ಅವಾಂತರ : ಸಿಲಿಂಡರ್ ಸ್ಫೋಟಗೊಂಡು 8 ಜನರಿಗೆ ಗಂಭೀರ ಗಾಯ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ : ಮನೆ ಮುಂದೆ ಹಚ್ಚಿದ ದೀಪದಿಂದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎಂಟು ಜನ ಗಾಯಗೊಂಡು, ಏಳು ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಜರುಗಿದೆ.

ಇಂದು ಮುಂಜಾನೆ ಸುಮಾರು 2.30ರ ಸುಮಾರಿಗೆ ಸಿಲಿಂಡರ್ ಸ್ಫೊಟಗೊಂಡಿದೆ.

ಘಟನೆಯಲ್ಲಿ ಒಟ್ಟು 8 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕಲ್ಮೇಶ್ ದರಿಯಪ್ಪ ಲೋಕಣ್ಣಬಾರ (30 ವರ್ಷ), ಸಚಿನ್ ಪ್ರಕಾಶ್ ಮೇರಿ (28), ಗಣೇಶ್ (26), ದಾಪು ದೇವಿ (28), ಡಿಂಪಲ್ ಪಟೇಲ್ (1 ವರ್ಷ), ಸ್ನೇಹಾ (22), ಐಶ್ವರ್ಯಾ (13) ಹಾಗೂ ಶ್ರುತಿ (23) ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ, ಏಳು ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಲ್ಲದೆ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂಡಿಗೋ ವಿಮಾನದಲ್ಲಿ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟ – KIAನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

TAGGED:8 people seriously injured!Lamp trouble in Bagalkot: Cylinder explodes
Share This Article
Facebook Twitter Copy Link Print
Previous Article ಇಂಡಿಗೋ ವಿಮಾನದಲ್ಲಿ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟ – KIAನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್
Next Article ದೀಪಾವಳಿ ಸಂಭ್ರಮದಿಂದ ದೂರವಿರುವಂತೆ ಕಾರ್ಯಕರ್ತರಿಗೆ ನಟ ವಿಜಯ್ ಆದೇಶ!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?