Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೀಪಾವಳಿ ಪ್ರಯುಕ್ತ NHAI ವಿಶೇಷ ಕೊಡುಗೆ: ಫಾಸ್ಟ್ಯಾಗ್ ಪಾಸ್ ಉಡುಗೊರೆಗೆ ಅವಕಾಶ
ದೇಶಪ್ರಮುಖ

ದೀಪಾವಳಿ ಪ್ರಯುಕ್ತ NHAI ವಿಶೇಷ ಕೊಡುಗೆ: ಫಾಸ್ಟ್ಯಾಗ್ ಪಾಸ್ ಉಡುಗೊರೆಗೆ ಅವಕಾಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ(ಎನ್.ಹೆಚ್.ಎ.ಐ.) ವಿಶೇಷ ಕೊಡುಗೆ ಘೋಷಿಸಿದೆ.

3000 ರೂ. ಫಾಸ್ಟ್ಯಾಗ್ ವಾರ್ಷಿಕ ಪಾಸ್ ಅನ್ನು ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಉಡುಗೊರೆಯಾಗಿ ನೀಡುವ ಅವಕಾಶ ಕಲ್ಪಿಸಿದೆ. ‘ರಾಜಮಾರ್ಗ ಯಾತ್ರೆ’ ಆ್ಯಪ್ ಮೂಲಕ ವಾರ್ಷಿಕ ಪಾಸ್ ಅನ್ನು ಉಡುಗೊರೆಯಾಗಿ ನೀಡಬಹುದಾಗಿದೆ.

‘ರಾಜಮಾರ್ಗ ಯಾತ್ರೆ’ ಆ್ಯಪ್ ನಲ್ಲಿರುವ ಆಡ್ ಪಾಸ್ ಕ್ಲಿಕ್ ಮಾಡುವ ಮೂಲಕ ಬಳಕೆದಾರರು ಫಾಸ್ಟ್ಯಾಗ್ ವಾರ್ಷಿಕ ಪಾಸ್ ಅನ್ನು ಉಡುಗೊರೆಯಾಗಿ ನೀಡಲು ಬಯಸುವ ವ್ಯಕ್ತಿಯ ವಾಹನದ ಸಂಖ್ಯೆ ಮತ್ತು ಸಂಪರ್ಕ ಮಾಹಿತಿ ಸೇರಿಸಬೇಕು. ಒಟಿಪಿ ದೃಢೀಕರಣದ ನಂತರ ಸಂಬಂಧಿಸಿದ ವಾಹನದ ಫಾಸ್ಟ್ಯಾಗ್ ಅನ್ವಯವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ತಿಳಿಸಿದೆ.

TAGGED:#NHAI #special #offer #Diwali #FASTag #pass #gift #offer
Share This Article
Facebook Twitter Copy Link Print
Previous Article Viral ಉದ್ಯೋಗಿಯ ಜಾಬ್ ರಿಸೈನ್ ಮಾಡುವ ನಿರ್ಧಾರ ಹಿಂದಿನ ಕಾರಣ ತಿಳಿದ್ರೆ ಶಾಕ್ ಆಗ್ತೀರಾ
Next Article ಇಂಡಿಗೋ ವಿಮಾನದಲ್ಲಿ ಬಾಂಬ್ ಎಂಬ ಶಬ್ದ ಬರೆದು ಹುಚ್ಚಾಟ – KIAನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?