ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಡ್ಯ: ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಟ್ಟು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ಬಸ್‌ಗಳ ಸರಣಿ … Continue reading ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ