ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಾನು ಯಾರಿಗೆ ಅನ್ಯಾಯ ಮಾಡಿದ್ದೇನೆ, ನನಗೆ ಯಾಕೆ ಈ ಶಿಕ್ಷೆ, ನಾನು ಹೀಗೆ ಜೈಲಿನಲ್ಲೇ ಸಾಯಬೇಕಾ ಎಂದು ನಟ ದರ್ಶನ್ ರಂಪಾಟ ಮಾಡಿದ ಘಟನೆ ಜೈಲಿನಲ್ಲಿ ನಡೆದಿದೆ. ಜೈಲಿನಲ್ಲಿ ನಟ ದರ್ಶನ್‌ಗೆ ಕನಿಷ್ಠ ಸೌಲಭ್ಯ ಒದಗಿಸಲಾಗುತ್ತಿಲ್ಲ ಅನ್ನೋ ಆರೋಪದ ಸತ್ಯಾಸತ್ಯೆ ಅರಿಯಲು ಕಾನೂನು ಪ್ರಾಧಿಕಾರ ತನಿಖೆ ನಡೆಸಿ ವರದಿ ನೀಡಿತ್ತು. ಈ ವರದಿ ದರ್ಶನ್‌ಗೆ ವಿರುದ್ದವಾಗಿದೆ ಎಂದು ನಟ ದರ್ಶನ್‌ಗೆ ಆಪ್ತರು, ಮ್ಯಾನೇಜರ್ ಹೇಳಿದ್ದಾರೆ. ಈ ಮಾತು ಕೇಳಿಸಿಕೊಂಡು … Continue reading ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್