ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಗಳೂರು: ದಕ್ಷಿಣ ಕನ್ನಡ ಉಳ್ಳಾಲದ ಕುಂಪಲ ಪ್ರದೇಶದಲ್ಲಿ ಸಂಭವಿಸಿದ ಒಂದು ಬೆಚ್ಚಿಬೀಳಿಸುವ ಘಟನೆಯಲ್ಲಿ, ತಂದೆಯೇ ತನ್ನ ಮಗಳ ಮೇಲೆ ಕಳೆದ 10 ವರ್ಷಗಳಿಂದ ಅತ್ಯಾ*ಚಾರ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಮಲತಂದೆ ಅಮೀರ್ (40) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉಳ್ಳಾಲದ ಕುಂಪಲದಲ್ಲಿರುವ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಅಪ್ರಾಪ್ತೆಯಾಗಿದ್ದಾಗಿನಿಂದಲೇ ಆರೋಪಿ ಮಲತಂದೆ ಅವಳ ಮೇಲೆ ಮೃಗದಂತೆ ವರ್ತಿಸುತ್ತಿದ್ದ. … Continue reading ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ