Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸಂಸಾರ ಬಿಟ್ಟು ಬರಲ್ಲ ಎಂದಿದ್ದಕ್ಕೆ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದೇಬಿಟ್ಟ
Uncategorized

ಸಂಸಾರ ಬಿಟ್ಟು ಬರಲ್ಲ ಎಂದಿದ್ದಕ್ಕೆ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದೇಬಿಟ್ಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಗರ್ಭಿಣಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಶಾಲಿನಿ(22) ಮೃತ ಮಹಿಳೆ. ಆಕೆಗೆ ಈಗಾಗಲೇ ಎರಡು ಮಕ್ಕಳಿದ್ದಾರೆ. ಆಕೆಯ ಪತಿ ಆಕಾಶ್ ಆಟೋ ರಿಕ್ಷಾ ಚಾಲಕನಾಗಿದ್ದಾನೆ.

ಶಾಲಿನಿ ಶೈಲೇಂದ್ರ ಎಂಬುವವನ ಜತೆ ವಿವಾಹೇತರ ಸಂಬಂಧ ಹೊಂದಿದ್ದಳು. ಶೈಲೇಂದ್ರನ ಮಗು ಆಕೆಯ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಆದರೆ ಆಕೆ ತನ್ನ ಗಂಡನನ್ನು ಬಿಟ್ಟು ಶೈಲೇಂದ್ರನ ಜತೆ ಬರಲು ಸಿದ್ಧಳಿರಲಿಲ್ಲ. ಹೀಗಾಗಿ ಶೈಲೇಂದ್ರನಿಗೆ ಕೋಪ ಬಂದಿತ್ತು.

ತಡರಾತ್ರಿ ಆಕಾಶ್ ಮತ್ತು ಶಾಲಿನಿ ಕುತುಬ್ ರಸ್ತೆಯಲ್ಲಿ ತಮ್ಮ ತಾಯಿಯನ್ನು ಭೇಟಿಯಾಗಲು ಹೋಗಿದ್ದಾಗ ಈ ದಾಳಿ ನಡೆದಿದೆ. ಆಗ ಆಕಸ್ಮಿಕವಾಗಿ ಕಾಣಿಸಿಕೊಂಡ ಶೈಲೇಂದ್ರ ಆಕಾಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆದರೆ ಆಕಾಶ್ ತಪ್ಪಿಸಿಕೊಂಡಿದ್ದ. ನಂತರ ಆಟೋದಲ್ಲಿ ಶಾಲಿನಿ ಇರುವುದನ್ನು ಗಮನಿಸಿದ ಶೈಲೇಂದ್ರ ಆಕೆ ಮೇಲೆ ಹಲವು ಬಾರಿ ಇರಿದಿದ್ದಾನೆ.

ಆಕಾಶ್ ತನ್ನ ಹೆಂಡತಿಯನ್ನು ಉಳಿಸಲು ಪ್ರಯತ್ನಿಸಿದಾಗ ಅವನ ಮೇಲೂ ಶೈಲೇಂದ್ರ ಹಲ್ಲೆ ನಡೆಸಿದ್ದಾನೆ. ಶಾಲಿನಿ ಹಾಗೂ ಆಕಾಶ್​​ನನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ಶಾಲಿನಿ ಹಾಗೂ ಶೈಲೇಂದ್ರ ಮೃತಪಟ್ಟಿರುವುದಾಗಿ ಘೋಷಿಸಲಾಗಿತ್ತು.

TAGGED:#murder #love #Delhi #case #police
Share This Article
Facebook Twitter Copy Link Print
Previous Article ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ
Next Article ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?