Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ನೂಕು ನುಗ್ಗಲು: 11 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ನೂಕು ನುಗ್ಗಲು: 11 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ನಗರದಲ್ಲಿ ನಡೆಯುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರ ಅಶೋಕ ಜನಮನ-2026ರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ, ಉಸಿರುಗಟ್ಟಿ 11 ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವಂತ ಘಟನೆ ಪುತ್ತೂರಿನಲ್ಲಿ ನಡೆದಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲ್ಲೂಕಿನ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಶೋಕ ಜನಮನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯ ಜನರು ಸೇರಿದ್ದರು. ಹೀಗಾಗಿ ನೂಕು ನುಗ್ಗಲು ಉಂಟಾಗಿ, ಈ ಘಟನೆ ನಡೆದಿದೆ.

 

ಕಿಕ್ಕಿರಿದು ತುಂಬಿದ್ದಂತ ಜನಸ್ತೋಮದ ಕಾರಣದಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪುತ್ತೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TAGGED:#Stampede #CM #Siddaramaiah #Mangaluru #people #fall #admitted #hospital
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ
Next Article ಈ 5 ವಸ್ತುಗಳನ್ನ ಮರೆತೂ ಕೂಡ ಮಂಚದ ಕೆಳಗಿಡಬಾರದು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?