ಮುಟ್ಟಿನ ಸಮಯದಲ್ಲಿ ಬರುವ ವಾಕರಿಕೆ, ಹೊಟ್ಟೆ ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ವಸ್ತು ಬಳಸಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಓಂಕಾಳು ಅಥವಾ ಅಜ್ವೈನ್‌ ಅಥವಾ ಓಮು ಕಾಳು ಹೀಗೆ ನಾನಾ ಹೆಸರುಗಳಿಂದ ಪ್ರಸಿದ್ದವಾಗಿರುವ ಸುಗಂಧಭರಿತ ಮಸಾಲೆಯಾಗಿದೆ. ಸಾಮಾನ್ಯವಾಗಿ ಇದು ಎಲ್ಲರಿಗೂ ಚಿರಪರಿಚಿತ. ಹಾಗಾಗಿ ಇದರ ಬಗ್ಗೆ ವಿಶೇಷ ಪರಿಚಯದ ಅಗತ್ಯವಿರುವುದಿಲ್ಲ. ಇದು ಅಡುಗೆಗೆ ಮಾತ್ರವಲ್ಲ ಇದರಲ್ಲಿನ ಹಲವು ಔಷಧೀಯ ಗುಣಗಳು ಆಯುರ್ವೇದ ಔಷಧ ತಯಾರಿಕೆಯಲ್ಲಿಯೂ ಯಥೇಚ್ಛವಾಗಿ ಬಳಕೆಯಾಗುತ್ತದೆ. ಓಂ ಕಾಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಗಳು ದೂರವಾಗುತ್ತವೆ. ಅಷ್ಟೇ ಅಲ್ಲ, ಇದರಲ್ಲಿ ನಿಯಾಸಿನ್, ಥಯಾಮಿನ್, ಸೋಡಿಯಂ, ರಂಜಕ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಉತ್ತಮ … Continue reading ಮುಟ್ಟಿನ ಸಮಯದಲ್ಲಿ ಬರುವ ವಾಕರಿಕೆ, ಹೊಟ್ಟೆ ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ವಸ್ತು ಬಳಸಿ