ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ನಡುವೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾಸನ : ಐತಿಹಾಸಿಕ ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡು ವಾಪಸ್ ತೆರಳುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.   ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು … Continue reading ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ನಡುವೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು!