Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈದುನನ ಜತೆ ಮಲಗೆಂದು ಒತ್ತಾಯಿಸಿದ ಪತಿ, ಮನನೊಂದು ವೀಡಿಯೋ ಮಾಡಿಟ್ಟು ಜೀವ ಕಳೆದುಕೊಂಡ ಪತ್ನಿ
ಕರ್ನಾಟಕ

ಮೈದುನನ ಜತೆ ಮಲಗೆಂದು ಒತ್ತಾಯಿಸಿದ ಪತಿ, ಮನನೊಂದು ವೀಡಿಯೋ ಮಾಡಿಟ್ಟು ಜೀವ ಕಳೆದುಕೊಂಡ ಪತ್ನಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಮೈದುನನ ಜೊತೆಗೆ ಮಲಗೋಕೆ ಪತಿ ಒತ್ತಾಯಿಸುತ್ತಿದ್ದರು. ಅಲ್ಲದೇ ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡುತ್ತಿದ್ದರು ಎಂಬುದಾಗಿ ಆರೋಪಿಸಿ ಗೃಹಿಣಿಯೊಬ್ಬಳು ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

 

ದೊಡ್ಡಬಳ್ಳಾಪುರ ತಾಲ್ಲೂಕಿನ ಸೋತೇನಹಳ್ಳಿ ಗ್ರಾಮ ಉಪನ್ಯಾಸಕಿ ಪುಷ್ಪ(23) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ಗೃಹಿಣಿಯಾಗಿದ್ದಾರೆ. ಈಕೆಯನ್ನು ತಪಸೀಹಳ್ಳಿ ಗ್ರಾಮ ವೇಣು ಎಂಬುವರಿಗೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ವಿವಾಹದ ಬಳಿಕ ವರದಕ್ಷಿಣೆ ಹಾಗೂ ನಿಶೇಷನಕ್ಕಾಗಿ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರಂತೆ.

 

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದಂತ ಪುಷ್ಪ, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಬಳಿಯಲ್ಲಿ ಇರುವಂತ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಸಾವಿಗೆ ಮುನ್ನ ಸುಮಾರು 8 ನಿಮಿಷಗಳ ಕಾಲದ ವೀಡಿಯೋ ಮಾಡಿದ್ದಾರೆ.

 

ಪುಷ್ಪ ಸಾಯುವ ಮುನ್ನ ಮಾಡಿದಂತ ವೀಡಿಯೋದಲ್ಲಿ ಪತಿ ವೇಣು, ಅತ್ತೆ, ಮಾವ ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೇ ಬೇರೆ ಮದುವೆಯಾಗಲು ಪತಿ ವೇಣು ಪ್ಲಾನ್ ಮಾಡಿದ್ದ ಕಾರಣ ನನಗೆ ಊಟದಲ್ಲಿ ವಿಷ ಹಾಕಿ ಕೊಲ್ಲೋದಕ್ಕೂ ಸಂಚು ರೂಪಿಸಿದ್ದರು ಎಂಬುದಾಗಿ ಆರೋಪಿಸಿದ್ದಾರೆ.

 

ಇದಷ್ಟೇ ಅಲ್ಲದೇ ಶಾಕಿಂಗ್ ಎನ್ನುವಂತೆ ತನ್ನ ಗಂಡನೇ ಮೈದೂನ ನಾರಾಯಣ ಸ್ವಾಮಿ ಜೊತೆಗೆ ಮಲಗುವಂತೆ ಬಲವಂತ ಮಾಡುತ್ತಿದ್ದರು. ನನ್ನ ಸಾವಿಗೆ ಗಂಡ ವೇಣು, ಅತ್ತೆ ಭಾರತಿ, ಮಾವ ಗೋವಿಂದಪ್ಪ, ಮೈದುನ ನಾರಾಯಣಸ್ವಾಮಿ, ಸಂಬಂಧಿಕರಾದಂತ ಮುತ್ತೇಗೌಡ, ಪಲ್ಲವಿ ಅವರೇ ಕಾರಣ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದರು.

 

ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪುಷ್ಪ ಅವರ ಪತಿ ವೇಣು, ಮಾವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
Facebook Twitter Copy Link Print
Previous Article ಬೆಂಗಳೂರಿನ ಜಿ.ಟಿ. ಮಾಲ್ ನಲ್ಲಿ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*ವು
Next Article ಮಕ್ಕಳ ದೇಹದ ಮೇಲೆ ಗುಳ್ಳೆ : ಭೀತಿ ಸೃಷ್ಟಿಸಿದ ಹೊಸ ವೈರಸ್.!

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?