Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ
ದೇಶ

ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಬೆಂಗಳೂರು :  ಅಡಕೆ ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ.

 

ಶ್ರೀಲಂಕಾದಲ್ಲಿ ನಡೆದ ಆಗ್ನೆಯ ಏಷ್ಯಾ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಕೆ ಬಗ್ಗೆ ಕೆಲವು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಸಮಾವೇಶ ಅ.16ಕ್ಕೆ ಸಮಾಪನಗೊಂಡಿದ್ದು, ಭಾರತ, ಬಾಂಗ್ಲಾ, ಭೂತಾನ್, ಉತ್ತರ ಕೊರಿಯಾ, ಮಾಲೀಲ್ಸ್, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ, ಥಾಯ್ಲೆಂಡ್, ಟೀಮೋರ್ ಲೆಸ್ಟೆ ರಾಷ್ಟ್ರಗಳು ಭಾಗವಹಿಸಿದ್ದವು. ಕ್ಯಾನ್ಸರ್‌ಕಾರಕ ವಸ್ತುಗಳ ವಿಚಾರದಲ್ಲಿ ಚರ್ಚೆ ನಡೆಸಲಾಗಿದೆ.

 

ಒಕ್ಕೂಟದ ಎಲ್ಲಾ ದೇಶಗಳಲ್ಲಿ ಒಟ್ಟಾಗಿ 28 ಕೋಟಿ ವಯಸ್ಕರು, 1.1 ಕೋಟಿ ಅಪ್ರಾಪ್ತರು ಹೊಗೆರಹಿತ ತಂಬಾಕು, ನಿಕೋಟಿನ್ ಮತ್ತಿತರ ವ್ಯಸನಿಗಳಿದ್ದಾರೆ, ಇದು ಕ್ಯಾನ್ಸರ್ ಮತ್ತು ಕಾರಣವಾಗಿದ್ದು ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಈ ಉತ್ಪನ್ನಗಳ ಸಾಲಿನಲ್ಲಿ ಅಡಕೆಯನ್ನು ಕೂಡ ಸೇರಿಸಲಾಗಿದೆ. ಹೊಗೆರಹಿತ ತಂಬಾಕು, ನಿಕೋಟಿನ್, ಅಡಿಕೆ ಉತ್ಪಾದನೆ ಹಾಗೂ ಮಾರಾಟ ಇತ್ಯಾದಿಗಳ ಮೇಲೆ ನಿಯಂತ್ರಣಕ್ಕೆ ಚೌಕಟ್ಟು, ರಾಷ್ಟ್ರೀಯ ಶಾಸನ ತರಬೇಕು. ಉತ್ಪಾದನೆ, ಮಾರಾಟ, ಜಾಹೀರಾತು, ಪ್ರಚಾರ, ಪ್ರಾಯೋಜಕತ್ವ ನಿಷೇಧಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಅಡಿಕೆ ಸಹಿತ ಎಲ್ಲಾ ಉತ್ಪನ್ನಗಳನ್ನು ನಿಷೇಧಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ.

 

 

TAGGED:#WorldHealthOrganization #ban #adaka #health #grounds #claiming #causes #cancer
Share This Article
Facebook Twitter Copy Link Print
Previous Article ಅಪಘಾತ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕೆ 7 ಲಕ್ಷ ರೂ. ಪರಿಹಾರ ಕಡಿತ: ಹೈಕೋರ್ಟ್ ಆದೇಶ
Next Article ಸಂಸಾರ ಬಿಟ್ಟು ಬರಲ್ಲ ಎಂದಿದ್ದಕ್ಕೆ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದೇಬಿಟ್ಟ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?