ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು :  ಅಡಕೆ ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ.   ಶ್ರೀಲಂಕಾದಲ್ಲಿ ನಡೆದ ಆಗ್ನೆಯ ಏಷ್ಯಾ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಕೆ ಬಗ್ಗೆ ಕೆಲವು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಸಮಾವೇಶ ಅ.16ಕ್ಕೆ ಸಮಾಪನಗೊಂಡಿದ್ದು, ಭಾರತ, ಬಾಂಗ್ಲಾ, ಭೂತಾನ್, ಉತ್ತರ ಕೊರಿಯಾ, ಮಾಲೀಲ್ಸ್, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ, ಥಾಯ್ಲೆಂಡ್, ಟೀಮೋರ್ ಲೆಸ್ಟೆ … Continue reading ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ