Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain: ರಾಜ್ಯದಲ್ಲಿ 2 ದಿನ ಮಳೆ – IMD ಮುನ್ಸೂಚನೆ
ಕರ್ನಾಟಕಪ್ರಮುಖ

Heavy Rain: ರಾಜ್ಯದಲ್ಲಿ 2 ದಿನ ಮಳೆ – IMD ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದಲ್ಲಿ 2 ದಿನ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ನೀಡಿದ್ದು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಬಹುತೇಕ ಕಡೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಅಲ್ಲದೇ ಅಕ್ಟೋಬರ್ 25ರವರೆಗೆ ರಾಜ್ಯದ ವಿವಿಧ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಎಚ್ಚರಿಕೆ ನೀಡಿದೆ. ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.

ಅದಾಗಿಯೂ ಕೆಲವು ಜಿಲ್ಲೆಗಳಲ್ಲಿ 115mm ಗೂ ಅಧಿಕ ಮಳೆ ಸಾಧ್ಯತೆ ಇದೆ. ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article UPI ನಲ್ಲಿ ಸರ್ವರ್​ ಡೌನ್​ ಆಗಿದ್ರೂ ಕೂಡ ಹಣ ಪಾವತಿಸಬಹುದು! ಇಲ್ಲಿದೆ ನೋಡಿ ಟಿಪ್ಸ್
Next Article ತಾಂತ್ರಿಕ ದೋಷದಿಂದ ದಿಬ್ರುಗಢದಿಂದ ಗುವಾಹಟಿಗೆ ಮರಳಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ

Popular Posts

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

You Might Also Like

ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?