Heavy Rain: ರಾಜ್ಯದಲ್ಲಿ 2 ದಿನ ಮಳೆ – IMD ಮುನ್ಸೂಚನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಜ್ಯದಲ್ಲಿ 2 ದಿನ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ನೀಡಿದ್ದು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಬಹುತೇಕ ಕಡೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೇ ಅಕ್ಟೋಬರ್ 25ರವರೆಗೆ ರಾಜ್ಯದ ವಿವಿಧ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಎಚ್ಚರಿಕೆ ನೀಡಿದೆ. ಜನರು ಎಚ್ಚರದಿಂದ ಇರುವಂತೆ ಸೂಚನೆ … Continue reading Heavy Rain: ರಾಜ್ಯದಲ್ಲಿ 2 ದಿನ ಮಳೆ – IMD ಮುನ್ಸೂಚನೆ