Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ತಾಯಿ ಮಗಳು ಸೇರಿ 6 ಮಂದಿ ಸಜೀವ ದಹನ, 10 ಜನರಿಗೆ ಗಾಯ- ವಿಡಿಯೋ ನೋಡಿ
Uncategorized

ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ತಾಯಿ ಮಗಳು ಸೇರಿ 6 ಮಂದಿ ಸಜೀವ ದಹನ, 10 ಜನರಿಗೆ ಗಾಯ- ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತಾಯಿ‌ ಮಗಳು ಸೇರಿ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ನಡೆದಿದೆ.

ವಾಶಿ ಪ್ರದೇಶದ ಸೆಕ್ಟರ್ 14 ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10 ನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಳಗಿನ ಜಾವ 12.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 11 ಮತ್ತು 12 ನೇ ಮಹಡಿಗಳಿಗೆ ಹರಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ವಾಶಿಯ ಎರಡು ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮಾಹಿತಿ ತಿಳಿದ ನಂತರ, 40 ಅಗ್ನಿಶಾಮಕ ದಳದ ಸಿಬ್ಬಂದಿ, 8 ಅಗ್ನಿಶಾಮಕ ದಳಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 4 ಗಂಟೆಯ ಹೊತ್ತಿಗೆ ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

https://www.instagram.com/reel/DQC2_2jk2Rx/?igsh=cW5sdHg3enByNm4z

TAGGED:#Massive #firebreaks #multistorey #building #mumbai
Share This Article
Facebook Twitter Copy Link Print
Previous Article ಅ. 31ರ ಒಳಗೆ ‘ಜಾತಿ ಗಣತಿ ಸಮೀಕ್ಷೆ’ ಕಡ್ಡಾಯವಾಗಿ ಮುಗಿಯಬೇಕು : DCM ಡಿ.ಕೆ ಶಿವಕುಮಾರ್ ಸೂಚನೆ
Next Article ನಟ ಶಾರುಖ್ ಖಾನ್ ಮನೆಯಲ್ಲಿ ದೀಪಾವಳಿ ಸಂಭ್ರಮ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?