ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಾಸ್ತು ತಜ್ಞರು ಪ್ರಕಾರ ಮನೆಯಲ್ಲಿ ಸರಿಯಾದ ಸ್ಥಳದಲ್ಲಿ ಕುಬೇರ ಪ್ರತಿಮೆಯನ್ನು ಇಡೋದ್ರಿಂದ ಸಂಪತ್ತು, ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ. ವಾಸ್ತು ಶಾಸ್ತ್ರದಲ್ಲಿ ಕುಬೇರನ ವಿಗ್ರಹಕ್ಕೆ ವಿಶೇಷ ಸ್ಥಾನವಿದೆ. ಮನೆಯಲ್ಲಿ ಕುಬೇರನ ವಿಗ್ರಹವನ್ನ ಸರಿಯಾಗಿ ಇಡೋದ್ರಿಂದ ಸಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತವೆ ಎಂದು ತಜ್ಞರು ಹೇಳ್ತಾರೆ. ಕುಬೇರನನ್ನು ಸಂಪತ್ತು, ಅದೃಷ್ಟ ಮತ್ತು ಹಣದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಈ ವಿಗ್ರಹವನ್ನು ಮನೆಯಲ್ಲಿ ಇಡುವುದರಿಂದ ಕುಟುಂಬಕ್ಕೆ ಆರ್ಥಿಕ ಸ್ಥಿರತೆ ಮತ್ತು ಸಂತೋಷ … Continue reading ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು