Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ಸೈಕ್ಲೋನ್ ಎಫೆಕ್ಟ್ : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Heavy Rain ಸೈಕ್ಲೋನ್ ಎಫೆಕ್ಟ್ : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾದ ಹಿನ್ನೆಲೆ ಮುಂದಿನ 1 ವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 22ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರದಂದು ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಸೂಚನೆ
Next Article ಭಾರತೀಯ ಟಿಕ್ಕಿಗಳು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದುಬಾರಿ ವೀಸಾ ಶುಲ್ಕದಿಂದ ವಿನಾಯಿತಿ ಘೋಷಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?