Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೈಹಿಕ ಸಂಬಂಧವಿದ್ದ ಮಾತ್ರಕ್ಕೆ ಅತ್ಯಾಚಾರ ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು
ದೇಶಪ್ರಮುಖ

ದೈಹಿಕ ಸಂಬಂಧವಿದ್ದ ಮಾತ್ರಕ್ಕೆ ಅತ್ಯಾಚಾರ ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದೈಹಿಕ ಸಂಬಂಧವಿದ್ದ ಮಾತ್ರಕ್ಕೆ ಅತ್ಯಾಚಾರ ಆಗಲ್ಲ ಎಂದು ದೆಹಲಿಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೈಹಿಕ ಸಂಬಂಧ ಎಂದು ಆರೋಪಿಸಿದ ಮಾತ್ರಕ್ಕೆ ಅದು ಅತ್ಯಾಚಾರ ಎಂದು ಸಾಬೀತಾಗುವುದಿಲ್ಲ. ಅದಕ್ಕೆ ಸಾಕ್ಷಿಗಳಿರಬೇಕು ಎಂದು ತೀರ್ಪು ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ವಿಧಿಸಲಾದ ಶಿಕ್ಷೆ ಪ್ರಶ್ನೆ ವ್ಯಕ್ತಿ ಒಬ್ಬರು ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ದೈಹಿಕ ಸಂಬಂಧ ಪೋಕ್ಸೋ ಕಾಯ್ದೆಯಡಿ ಬಳಸಲಾಗಿಲ್ಲ. ಅದು ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎನ್ನುವುದನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ತಿಳಿಸಿದೆ. 10 ವರ್ಷ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಲಾಗಿದೆ.

TAGGED:#Delhi #HighCourt #rules #physicalcontact #constitute #rape
Share This Article
Facebook Twitter Copy Link Print
Previous Article ಸಾವನ್ನಪ್ಪಿ 3 ದಿನವಾದರೂ ತಂದೆಯ ಅಂತ್ಯಸಂಸ್ಕಾರ ನಡೆಸದ ಪುತ್ರರು
Next Article ದೀಪಾವಳಿ ಹಬ್ಬ ಹೀಗೆ ಆಚರಿಸಿ, ಖುಷಿಯಾಗಿರಿ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?