Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಗಿಫ್ಟ್ ನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು
ಕರ್ನಾಟಕ

ದೀಪಾವಳಿ ಗಿಫ್ಟ್ ನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು

Share
1 Min Read
SHARE

newsics.com

ಚಂಡೀಗಢ: ದೀಪಾವಳಿ ಹಬ್ಬದ ಪ್ರಯುಕ್ತ ಹರಿಯಾಣದ ಸೋನಿಪಪ್‌ನ ಗನ್ನೌರ್ ಕೈಗಾರಿಕಾ ಪ್ರದೇಶಲ್ಲಿನ ಕಾರ್ಖಾನೆಯೊಂದರ ಮಾಲೀಕ ನೀಡಿದ್ದ ಉಡುಗೊರೆಯನ್ನು ಉದ್ಯೋಗಿಗಳು ಸಂಸ್ಥೆಯ ಗೇಟ್ ಮುಂದೆ ಎಸೆದು ಹೋಗಿದ್ದಾರೆ. ಹೌದು, ಸೋನ್‌ಪಾಪ್ಡಿ ಬಾಕ್ಸ್‌ಗಳನ್ನು ನೀಡಿರುವುದೇ ಸಿಬ್ಬಂದಿಗಳು ಈ ರೀತಿ ವರ್ತಿಸಲು ಕಾರಣ ಎನ್ನಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದಂತೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಮಾಲೀಕ ಕೊಟ್ಟ ಗಿಫ್ಟ್‌ ನೋಡಿ ಉದ್ಯೋಗಿಗಳು ಮಾಡಿದ್ದೇನು?
WorkPandemic ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸೋನಿಪತ್‌ನ ಗನ್ನೌರ್‌ನಲ್ಲಿರುವ ಖಾಸಗಿ ಕಾರ್ಖಾನೆಯ ಮುಂದೆ ಸೋನ್‌ಪಾಪ್ಡಿ ಬಾಕ್ಸ್ ಗಳನ್ನು ಎಸೆದು ಹೋಗುತ್ತಿರುವ ದೃಶ್ಯವನ್ನು ನೋಡಬಹುದು.

https://x.com/WokePandemic/status/1980501151914295634?ref_src=twsrc%5Etfw%7Ctwcamp%5Etweetembed%7Ctwterm%5E1980501151914295634%7Ctwgr%5E2c52865394b98e8dd9616d6d3151fa5fd315c3b2%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

TAGGED:Employees throw Diwali gifts in front of the company gate
Share This Article
Facebook Twitter Copy Link Print
Previous Article ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
Next Article ಮಹಿಳೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಆರೋಪಿಗಳು ಅರೆಸ್ಟ್

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?