ದೀಪಾವಳಿ ಗಿಫ್ಟ್ ನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು

newsics.com ಚಂಡೀಗಢ: ದೀಪಾವಳಿ ಹಬ್ಬದ ಪ್ರಯುಕ್ತ ಹರಿಯಾಣದ ಸೋನಿಪಪ್‌ನ ಗನ್ನೌರ್ ಕೈಗಾರಿಕಾ ಪ್ರದೇಶಲ್ಲಿನ ಕಾರ್ಖಾನೆಯೊಂದರ ಮಾಲೀಕ ನೀಡಿದ್ದ ಉಡುಗೊರೆಯನ್ನು ಉದ್ಯೋಗಿಗಳು ಸಂಸ್ಥೆಯ ಗೇಟ್ ಮುಂದೆ ಎಸೆದು ಹೋಗಿದ್ದಾರೆ. ಹೌದು, ಸೋನ್‌ಪಾಪ್ಡಿ ಬಾಕ್ಸ್‌ಗಳನ್ನು ನೀಡಿರುವುದೇ ಸಿಬ್ಬಂದಿಗಳು ಈ ರೀತಿ ವರ್ತಿಸಲು ಕಾರಣ ಎನ್ನಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದಂತೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಾಲೀಕ ಕೊಟ್ಟ ಗಿಫ್ಟ್‌ ನೋಡಿ ಉದ್ಯೋಗಿಗಳು ಮಾಡಿದ್ದೇನು? WorkPandemic ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸೋನಿಪತ್‌ನ … Continue reading ದೀಪಾವಳಿ ಗಿಫ್ಟ್ ನ್ನು ಕಂಪನಿಯ ಗೇಟ್ ಮುಂದೆ ಎಸೆದ ಉದ್ಯೋಗಿಗಳು