Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತೀಯ ಟಿಕ್ಕಿಗಳು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದುಬಾರಿ ವೀಸಾ ಶುಲ್ಕದಿಂದ ವಿನಾಯಿತಿ ಘೋಷಣೆ
ದೇಶವಿದೇಶ

ಭಾರತೀಯ ಟಿಕ್ಕಿಗಳು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದುಬಾರಿ ವೀಸಾ ಶುಲ್ಕದಿಂದ ವಿನಾಯಿತಿ ಘೋಷಣೆ

Share
1 Min Read
SHARE

 

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನ್ಯೂಯಾರ್ಕ್:   ಭಾರತೀಯ ಟಿಕ್ಕಿಗಳು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಚಾಲ್ತಿಯಲ್ಲಿರುವ ಹೆಚ್ -1 ಬಿ ವೀಸಾಗಳಿಗೆ ಹೆಚ್ಚುವರಿ ಶುಲ್ಕವಿಲ್ಲವೆಂದು  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.

ದುಬಾರಿ ಶುಲ್ಕದಿಂದ ವಿನಾಯಿತಿ ನೀಡಲಾಗಿದ್ದು, ಭಾರತೀಯ ಟಿಕ್ಕಿಗಳಿಗೆ, ವಿದ್ಯಾರ್ಥಿಗಳೀಗ ನಿರಾಳರಾಗಿದ್ದಾರೆ. ಭಾರತೀಯರು ಸೇರಿದಂತೆ ಎಲ್ಲಾ ವಲಸಿಗರಿಗೆ ಹೆಚ್ -1 ಬಿ ವೀಸಾ ಶುಲ್ಕವನ್ನು ಒಂದು ಲಕ್ಷ ಡಾಲರ್ ಗೆ(ಸುಮಾರು 87 ಲಕ್ಷ ರೂಪಾಯಿಗೆ) ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದ್ದ ಡೊನಾಲ್ಟ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ನಿಯಮವನ್ನು ಕೊಂಚ ಸಡಿಲಿಸುವ ಮೂಲಕ ರಿಲೀಫ್ ನೀಡಿದೆ.

ವೀಸಾದಲ್ಲಿ ಸ್ಥಾನಮಾನ ಬದಲಾವಣೆ ಅಥವಾ ವಾಸ್ತವ ಬದಲಾವಣೆ ಮಾಡುವವರಿಗೆ ಒಂದು ಲಕ್ಷ ಡಾಲರ್ ಹೆಚ್ -1 ಬಿ ವೀಸಾ ಶುಲ್ಕ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದರಿಂದಾಗಿ ಅಮೆರಿಕದಲ್ಲಿ ಈಗಾಗಲೇ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಹಾಲಿ ವೀಸಾ ಪಡೆದ ಟೆಕ್ಕಿಗಳು ನಿಟ್ಟುಸಿರು ಬಿಡುವಂತಾಗಿದೆ.

ಈ ಹಿಂದೆ ನೀಡಲಾದ ವೀಸಾಗಳಿಗೆ ಅಥವಾ ಹಾಲಿ ಚಾಲ್ತಿಯಲ್ಲಿರುವ ಹೆಚ್ -1 ಬಿ ವೀಸಾಗಳಿಗೆ ಅಥವಾ ಕಳೆದ ಸೆ. 21ರ ಮಧ್ಯರಾತ್ರಿಗೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಹೊಸ ಶುಲ್ಕ ಅನ್ವಯವಾಗುವುದಿಲ್ಲ. ಈಗಾಗಲೇ ಅಮೆರಿಕದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಕೂಡ ಇದರಿಂದ ಹೊರಗಿಡಲಾಗಿದೆ. ಹೊಸ ವೀಸಾ ಅರ್ಜಿಗಳನ್ನು ಸಲ್ಲಿಸುವವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆ ಇಲಾಖೆ ಮಾಹಿತಿ ನೀಡಿದೆ.

TAGGED:#Indian #students #studying #US #exempted #visa #fees
Share This Article
Facebook Twitter Copy Link Print
Previous Article Heavy Rain ಸೈಕ್ಲೋನ್ ಎಫೆಕ್ಟ್ : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ
Next Article Sanjeev Jahagirdar is no more ಖ್ಯಾತ ಹಿಂದೂಸ್ತಾನಿ ಗಾಯಕ ಸಂಜೀವ ಜಹಾಗೀರ್‌ದಾರ್ ಇನ್ನಿಲ್ಲ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?