Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುತ್ತೂರು ಯುವಕನ ಸಾವಿನ ಪ್ರಕರಣಕ್ಕೆ ಹೊಸ ಆಯಾಮ; ಪೊಲೀಸರ ಕೈ ಸೇರಿದ ಪೋಸ್ಟ್‌ ಮಾರ್ಟ್ಂ – ಏನಿದೆ ರಿಪೋರ್ಟ್’ನಲ್ಲಿ??
ಕರ್ನಾಟಕ

ಪುತ್ತೂರು ಯುವಕನ ಸಾವಿನ ಪ್ರಕರಣಕ್ಕೆ ಹೊಸ ಆಯಾಮ; ಪೊಲೀಸರ ಕೈ ಸೇರಿದ ಪೋಸ್ಟ್‌ ಮಾರ್ಟ್ಂ – ಏನಿದೆ ರಿಪೋರ್ಟ್’ನಲ್ಲಿ??

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್‌ನಲ್ಲಿ ರೂಂ ಮಾಡಿಕೊಂಡಿದ್ದರು. ಆದರೆ ತಕ್ಷಿತ್ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಇನ್ನು ತಕ್ಷಿತ್ ಸಾವಿಗೂ ಮುನ್ನ ಆತನ ಜೊತೆಗಿದ್ದ ಯುವತಿ ಲಾಡ್ಜ್‌ನಿಂದ ಹೊರಹೋಗಿದ್ದಳು.

ಇದೀಗ  ಪ್ರಕರಣ ಹೊಸ ತಿರುವು ಪಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಮಡಿವಾಳ ಠಾಣೆಯ ಪೊಲೀಸರ ಕೈ ಸೇರಿದೆ.ತಕ್ಷಿತ್ ಮತ್ತು ಯುವತಿ ಸುಮಾರು 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಪದೇ ಪದೇ ಲಾಡ್ಜ್ ಬದಲಾಯಿಸಿದ್ದರು. 8 ದಿನಗಳ ಹಿಂದೆ ಗ್ರ್ಯಾಂಡ್ ಚಾಯ್ಸ್ ಹೋಟೆಲ್‌ಗೆ ಬಂದಿದ್ದ ಇಬ್ಬರು ಎರಡು ಪ್ರತ್ಯೇಕ ಕೋಣೆಗಳನ್ನು ಪಡೆದುಕೊಂಡಿದ್ದರು. ಇದೀಗ ಮರಣೋತ್ತರ ಶವ ಪರೀಕ್ಷೆಯ ವರದಿ ಪ್ರಕರಣಕ್ಕೆ ಹೊಸ ಆಯಾಮ ನೀಡುತ್ತಾ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿವೆ.

ಲಾಡ್ಜ್‌ನಲ್ಲಿಯೇ ಉಳಿದುಕೊಂಡಿದ್ದ ತಕ್ಷಿತ್ ಮತ್ತು ಅಕ್ಟೋಬರ್ 17ರಂದು ಆನ್‌ಲೈನ್ ಮೂಲಕ ಫುಡ್ ತರಿಸಿಕೊಂಡಿದ್ದರು. ಈ ಆಹಾರ ಸೇವನೆ ಬಳಿಕ ಇಬ್ಬರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಕೆಲವೊಂದು ಮಾತ್ರೆಗಳನ್ನು ತೆಗೆದುಕೊಂಡಿದ್ದರು. ನಂತರ ಯುವತಿ ರೂಮ್ ಚೆಕ್‌ಔಟ್ ಮಾಡಿ ಬೆಂಗಳೂರಿನಿಂದ ಊರಿಗೆ ತೆರಳಿದ್ದಳು. ಇತ್ತ ತಕ್ಷಿತ್ ಸಹ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದನು.

 

ಪೋಸ್ಟ್‌ ಮಾರ್ಟ್ಂ ವರದಿಯಲ್ಲಿ ತಕ್ಷಿತ್ ಸಾವಿಗೆ ಕಿಡ್ನಿ ವೈಫಲ್ಯ ಎಂಬ ಮಾಹಿತಿ ಇದೆ ಎಂದು ತಿಳಿದು ಬಂದಿದೆ. ಲಿವರ್ ಸಮಸ್ಯೆ ಹಾಗೂ ಅಸ್ತಮಾ ಕಾಯಿಲೆಯಿಂದ ತಕ್ಷಿತ್ ಬಳಲುತ್ತಿದ್ದ ಎಂಬುದರ ಬಗ್ಗೆಯೂ ತಿಳಿದು ಬಂದಿದೆ. ದಿಢೀರ್ ಕಿಡ್ನಿ ವೈಫಲ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪೊಲೀಸರು ಎರಡು ದಿನಗಳಿಂದ ಯುವತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

TAGGED:#youth #death #banglore #police #puttur
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಹೊಸ ಪ್ರೇಮ ಕಹಾನಿ :ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ
Next Article ಸಚಿವ ಪ್ರಿಯಾಂಕ್ ಖರ್ಗೆ ಗೆ ಎಸ್ಕಾರ್ಟ್ ನೀಡಿದ ಗೃಹ ಇಲಾಖೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?