Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮದುವೆಯಾದ ಜಾಗದಲ್ಲೇ ಮತ್ತೆ ಮದುವೆಯಾಗಿ ಅರುಂಧತಿ ನಕ್ಷತ್ರ ನೋಡಿದ ಪ್ರೇಮ್ ದಂಪತಿ
ಮನರಂಜನೆ

ಮದುವೆಯಾದ ಜಾಗದಲ್ಲೇ ಮತ್ತೆ ಮದುವೆಯಾಗಿ ಅರುಂಧತಿ ನಕ್ಷತ್ರ ನೋಡಿದ ಪ್ರೇಮ್ ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೆನಪಿರಲಿ ಪ್ರೇಮ್ ದಂಪತಿ 25ನೇ ಮದುವೆ ವಾರ್ಷಿಕೋತ್ಸವ ಸಂಭ್ರಮದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಅಂದರೆ 25 ವರ್ಷಗಳ ಹಿಂದೆ ಮದುವೆಯಾದ ಜಾಗದಲ್ಲೇ ಮತ್ತೆ ಪ್ರೇಮ್ ದಂಪತಿ ಮದುವೆಯಾಗಿದೆ.

 

ಕಳೆದ ಆಗಸ್ಟ್ 1 ರಂದು ನಟ ಪ್ರೇಮ್ ಹಾಗೂ ಜ್ಯೋತಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಶುಭಾಶಯವನ್ನು ತಿಳಿಸುತ್ತ, ಪರಸ್ಪರ ಹಾರ ಬದಲಾಯಿಸುವ ವಿಡಿಯೋ ಶೇರ್ ಮಾಡಿದ್ದಾರೆ.

 

ವಿಡಿಯೋದಲ್ಲಿ ಮಾತನ್ನಾಡಿರುವ ಪ್ರೇಮ್.. ಎಲ್ಲರಿಗೂ ನಮಸ್ಕಾರ. 25 ವರ್ಷಗಳ ಹಿಂದೆ, ವಿನಾಯಕನ ಸನ್ನಿಧಿಯಲ್ಲಿ, ಆತನ ಆಶೀರ್ವಾದದೊಂದಿಗೆ ನಾವಿಬ್ಬರು ಮದುವೆಯಾಗಿದ್ವಿ. ನಾನು ಈಕೆಗೆ ತಾಳಿ ಕಟ್ಟಿದ ಸ್ಥಳ. ಮದುವೆಯಾದ 25 ವರ್ಷದ ನಂತರ ಮತ್ತೆ ಇಲ್ಲಿಗೆ ಬಂದಿದ್ದೇವೆ. ಮದುವೆ ವಾರ್ಷಿಕೋತ್ಸವ ನಿಮಿತ್ತ ಗಣೇಶನ ಆಶೀರ್ವಾದ ಪಡೆಯಲು ಮತ್ತೆ ಇಲ್ಲಿಗೆ ಬಂದಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ನಮಗೆ ಇರಲಿ ಎಂದು ಕೋರಿಕೊಂಡಿದ್ದಾರೆ.

 

ಪ್ರೇಮ್ ಮತ್ತು ಜ್ಯೋತಿ ಅವರದ್ದು ಪ್ರೇಮ ವಿವಾಹವಾಗಿದ್ದು, ಮನೆಯವರ ಒಪ್ಪಿಗೆ ಇಲ್ಲದ ಕಾರಣ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಈ ದಂಪತಿಗೆ ಏಕಾಂತ್ ಪ್ರೇಮ್ ಮತ್ತು ಅಮೃತಾ ಪ್ರೇಮ್ ಎಂಬ ಇಬ್ಬರು ಮಕ್ಕಳು ಇದ್ದಾರೆ.

TAGGED:#Prem #couple #married #Arundhati #star #actor
Share This Article
Facebook Twitter Copy Link Print
Previous Article ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ
Next Article ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಸೂಚನೆ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?