Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರಿದ ಮಳೆ: ಸವಾರರು, ವ್ಯಾಪಾರಿಗಳ ಪರದಾಟ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರಿದ ಮಳೆ: ಸವಾರರು, ವ್ಯಾಪಾರಿಗಳ ಪರದಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ಹಲವು ಕಡೆಗಳಲ್ಲಿ ಮತ್ತೆ ರಾತ್ರಿಯಿಂದ ಜಿಟಿ ಜಿಟಿ ಮಳೆಯಾಗಿದೆ. ಇದರಿಂದಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರು, ವ್ಯಾಪಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗಿದೆ.

 

ಮೆಜೆಸ್ಟಿಕ್, ಕೆಜಿ ರಸ್ತೆ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ವೃತ್ತ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ತ್ಯಾಗರಾಜನಗರ, ಹನುಮಂತನಗರ, ಶ್ರೀನಗರ, ವಿಜಯನಗರ, ಮೈಸೂರು ರಸ್ತೆ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ ಮತ್ತು ಕೆಆರ್ ಪುರಂ ಸೇರಿದಂತೆ ಸುತ್ತಮುತ್ತ ಮಳೆ ಮುಂದುವರೆದಿದೆ. ಹಲವೆಡೆ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರಿಗೆ ತೊಂದರೆಯಾಗಿದೆ.

TAGGED:#Rain #continues #Bengaluru #night #vechile
Share This Article
Facebook Twitter Copy Link Print
Previous Article ASTRO ನಾಳೆಯಿಂದ ಕಾರ್ತಿಕ ಮಾಸ: ಈ ಐದು ಸ್ಥಳಗಳಲ್ಲಿ ನಿತ್ಯವೂ ದೀಪ ಹಚ್ಚಿ, ಶುಭಫಲ ನಿಮ್ಮದಾಗುತ್ತದೆ
Next Article ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?