Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sanjeev Jahagirdar is no more ಖ್ಯಾತ ಹಿಂದೂಸ್ತಾನಿ ಗಾಯಕ ಸಂಜೀವ ಜಹಾಗೀರ್‌ದಾರ್ ಇನ್ನಿಲ್ಲ
ಕರ್ನಾಟಕದೇಶಪ್ರಮುಖಮನರಂಜನೆ

Sanjeev Jahagirdar is no more ಖ್ಯಾತ ಹಿಂದೂಸ್ತಾನಿ ಗಾಯಕ ಸಂಜೀವ ಜಹಾಗೀರ್‌ದಾರ್ ಇನ್ನಿಲ್ಲ

Share
0 Min Read
SHARE

newsics.com

ವಿಜಯಪುರ: ಖ್ಯಾತ ಹಿಂದುಸ್ತಾನಿ ಗಾಯಕ ಸಂಜೀವ ಜಹಾಗೀರದಾರ (65) ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಿಧನರಾದರು.

ಅವಿಭಜಿತ ವಿಜಯಪುರ ಜಿಲ್ಲೆ ಇಳಕಲ್ಲ ಸಮೀಪದ ಬಲಕುಂದಿ ಗ್ರಾಮದವರು. ಸಂಗೀತ ಪರಂಪರೆಯಲ್ಲಿ ಬೆಳೆದಿದ್ದ ಅವರಿಗೆ ವಿಜಯಪುರದ ಖ್ಯಾತ ಸಂಗೀತ ಶಿಕ್ಷಕ ದಿ.ಕೇಶವರಾವ ಥಿಟೆ ಅವರಲ್ಲಿ ಪ್ರಾಥಮಿಕ ಹಂತದಲ್ಲಿ ಸಂಗೀತ ಕಲಿಕೆ ನಡೆಯಿತು.

ಇಂಜಿನಿಯರಿಂಗ್ ಪದವಿ ಶಿಕ್ಷಣ ಪೂರೈಸಿದ ಬಳಿಕ ಪಂಡಿತ ಭೀಮಸೇನ ಜೋಶಿ ಅವರ ಮನೆಯಲ್ಲಿ 12 ವರ್ಷ ಇದ್ದು, ಗುರುಶಿಷ್ಯ ಪರಂಪರೆ ಮುಂದುವರಿಸಿದರು. ದೇಶದ ವಿವಿಧೆಡೆ ಕಾರ್ಯಕ್ರಮ ನೀಡಿದ್ದರು.

TAGGED:Renowned Hindustani singer Sanjeev Jahagirdar is no more
Share This Article
Facebook Twitter Copy Link Print
Previous Article ಭಾರತೀಯ ಟಿಕ್ಕಿಗಳು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದುಬಾರಿ ವೀಸಾ ಶುಲ್ಕದಿಂದ ವಿನಾಯಿತಿ ಘೋಷಣೆ
Next Article ಸಾವನ್ನಪ್ಪಿ 3 ದಿನವಾದರೂ ತಂದೆಯ ಅಂತ್ಯಸಂಸ್ಕಾರ ನಡೆಸದ ಪುತ್ರರು

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?