ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
newsics.com ಬಾಗಲಕೋಟೆ : ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ತನ್ನ 3 ವರ್ಷದ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಪುತ್ರ ಅಬ್ದುಲ್ (3) ಜೊತೆಗೆ ತಾಯಿ ಫಾತಿಮಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಿ ಕಟ್ಟಿಯ ಫಾತಿಮಾ ವಾಲಿಕರ್ ಮತ್ತು ಅಬ್ದುಲ್ ರಹಮಾನ್ ಮೃತರು ಎಂದು ತಿಳಿದುಬಂದಿದ್ದು, ಪತಿ ಮಸ್ತಾನ್ ಸಾಬ್ ಕಿರುಕುಳದಿಂದ ಬೆಸತ್ತು ಆತ್ಮಹತ್ಯೆಗೆ … Continue reading ಪತಿಯ ಕಿರುಕುಳಕ್ಕೆ ಬೇಸತ್ತು, ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed