Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಮೂವರು ಯುವಕರು ನಿನ್ನೆ ರಾತ್ರಿ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .