ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌ ಕಾಮಕಾಂಡ ಬಟಾಬಯಲು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. … Continue reading ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌ ಕಾಮಕಾಂಡ ಬಟಾಬಯಲು