Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಹತ್ಯೆ – ಮೂವರು ಅರೆಸ್ಟ್
ಕರ್ನಾಟಕ

ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಹತ್ಯೆ – ಮೂವರು ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು :  ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿದ್ದ ಗ್ಯಾಂಗ್ ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ಪತ್ತೆಯಾಗಿದೆ.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.

ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ ಹೆಣ್ಣು ಭ್ರೂಣ ಲಿಂಗ ಪತ್ತೆಯಾದ್ರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಸ್ಕ್ಯಾನಿಂಗ್ ಬಂದಿದ್ದ ಇಬ್ಬರು ಗರ್ಭಿಣಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ ನೇತೃತ್ವದಲ್ಲಿ ಮಂಡ್ಯ ಡಿಹೆಚ್ ಒ ಮೋಹನ್, ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ. ದಾಳಿ ವೇಳೆ ಲಾಕರ್ ನಲ್ಲಿದ್ದ ಮೂರು ಲಕ್ಷಕ್ಕೂ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್ ಗಳು, ಔಷಧಿಗಳು ಪತ್ತೆಯಾಗಿವೆ. ಭ್ರೂಣ ಲಿಂಗ ಪತ್ತೆಗೆ 25 ಸಾವಿರ ರೂ. ನಿಗದಿ ಮಾಡಿದ್ದರು.

TAGGED:#Murder #determining #gender #female #fetus #mysore
Share This Article
Facebook Twitter Copy Link Print
Previous Article ಕೇಂದ್ರ ಸಚಿವ ನಿತಿನ್ ಗಡ್ಕರಿ P.A ಬಂಗಲೆಯಲ್ಲಿ ಕಳ್ಳತನಕ್ಕೆ ಯತ್ನ
Next Article ಕಿವಿ ಸ್ವಚ್ಛಗೊಳಿಸಲು ಇಯರ್ ಬಡ್ಸ್ ಬಳಸುವವರು ತಪ್ಪದೇ ಇದನ್ನೊಮ್ಮೆ ಓದಿ..!

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?