Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಮಧ್ಯಾಹ್ನ ವಿಶ್ವರೂಪ ದರ್ಶನ ಬಳಿಕ ಹಾಸನಾಂಬ ದೇವಿ ಜಾತ್ರೆಗೆ ತೆರೆ
ಕರ್ನಾಟಕ

ಇಂದು ಮಧ್ಯಾಹ್ನ ವಿಶ್ವರೂಪ ದರ್ಶನ ಬಳಿಕ ಹಾಸನಾಂಬ ದೇವಿ ಜಾತ್ರೆಗೆ ತೆರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಹಾಸನಾಬ ದೇವಿ ದೇವಾಲಯ ಇಂದು ಮಧ್ಯಾಹ್ನ 12 ಗಂಟೆಯ ನಂತರ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುವುದು.

ಅಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇದುವರೆಗೆ 26 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಲಾಡು ಪ್ರಸಾದ, ಟಿಕೆಟ್ ಮಾರಾಟದಿಂದ 22 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ. ಈ ಬಾರಿ ಇತಿಹಾಸ ಬರೆದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ.

ಸಾರ್ವಜನಿಕ ದರ್ಶನ ಮುಕ್ತಾಯವಾಗಿದ್ದು, ಕಡೆಗಳಿಗೆಯಲ್ಲಿಯೂ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮುಖ್ಯದ್ವಾರದಿಂದಲೇ ಆಗಮಿಸಿ ಭಕ್ತರು ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೇವಾಲಯದ ಎಲ್ಲಾ ಸರತಿ ಸಾಲುಗಳನ್ನು ಬಂದ್ ಮಾಡಲಾಗಿದೆ. ವಿಸರ್ಜನಾ ಪೂಜೆಗಾಗಿ ಸಾರ್ವಜನಿಕ ದರ್ಶನ ಅಂತ್ಯವಾಗಗಲಿದ್ದು, ನಂತರ ದೇವಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ

TAGGED:#hasana #VishwaroopDarshan #HasanambaDevi #temple #close
Share This Article
Facebook Twitter Copy Link Print
Previous Article Donald Trump ಏಷ್ಯಾದ 3 ದೇಶಗಳಿಗೆ ಡೊನಾಲ್ಡ್ ಟ್ರಂಪ್ ಪ್ರವಾಸ
Next Article ಕೇಂದ್ರ ಸಚಿವ ನಿತಿನ್ ಗಡ್ಕರಿ P.A ಬಂಗಲೆಯಲ್ಲಿ ಕಳ್ಳತನಕ್ಕೆ ಯತ್ನ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?