Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಕ್ಸ್ ಬಾಯ್ ಫ್ರೆಂಡ್ ಜೊತೆಗೆ ವಿಚಿತ್ರವಾಗಿ ಸೇಡು ತೀರಿಸಿಕೊಂಡ ಯುವತಿ
ದೇಶಪ್ರಮುಖ

ಎಕ್ಸ್ ಬಾಯ್ ಫ್ರೆಂಡ್ ಜೊತೆಗೆ ವಿಚಿತ್ರವಾಗಿ ಸೇಡು ತೀರಿಸಿಕೊಂಡ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಯುವತಿಗೆ ತಾನು ಇಷ್ಟ ಪಟ್ಟ ವ್ಯಕ್ತಿಯ ಜೊತೆಗೆ ಎಂಗೇಜ್ಮೆಂಟ್ ಆಗಿದೆ. ಮದುವೆಗೆ ಇನ್ನೇನು ಸ್ವಲ್ಪ ಸಮಯ ಇರಬೇಕು ಆಗಲೇ ತನ್ನ ಅಸಲಿ ಮುಖ ತೋರಿಸಿದ್ದಾನೆ. ಮದುವೆಗೆ ಆರು ತಿಂಗಳಿರುವಾಗಲೇ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಬೆಳೆಸಿದ್ದಾನೆ. ಈ ವಿಚಾರ ಯುವತಿಗೆ ತಿಳಿಯುತ್ತಿದ್ದಂತೆ ಆತನ ವಿರುದ್ಧ ಗರಂ ಆಗಿದ್ದು ಬ್ರೇಕಪ್‌ ಮಾಡಿಕೊಂಡಿದ್ದಾಳೆ.

ಯುವತಿಯೂ ಇಟ್ಸ್ ಎ ಗರ್ಲ್ ಥಿಂಗ್ ಪಾಡ್‌ಕ್ಯಾಸ್ಟ್‌ನಲ್ಲಿ ತನ್ನ ಜೀವನದ ಕಥೆಯನ್ನು ಬಹಿರಂಗ ಪಡಿಸಿದ್ದಾಳೆ. ಎಂಗೇಜ್ಮೆಂಟ್ ಆದ ಬಳಿಕ ಆ ವ್ಯಕ್ತಿಯೂ ಬೇರೊಬ್ಬಳ ಜೊತೆಗೆ ಸಂಬಂಧ ಬೆಳೆಸಿಕೊಂಡಿದ್ದಾನೆ. ಆಕೆಯೊಂದಿಗೆ ರಾತ್ರಿಗಳನ್ನು ಕಳೆದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಆತನ ಮೇಲೆ ಇಟ್ಟಿದ್ದ ನಂಬಿಕೆಯೇ ಹಾಳಾಯಿತು. ಹೀಗಾಗಿ ಮದುವೆ ಕ್ಯಾನ್ಸಲ್ ಆಯ್ತು, ಆದರೆ ಆತನ ಬಗ್ಗೆ ದ್ವೇಷದ ಭಾವನೆ ಮೂಡಿತು, ಕೊನೆಗೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾಳೆ. ತನ್ನ ಬೇಳೆ ಬೇಯಿಸಿಕೊಳ್ಳಲು ಮಾಜಿ ಪ್ರಿಯಕರನ ಸಹೋದರಿಯನ್ನೇ ಬಳಸಿಕೊಂಡಿದ್ದಾಗಿ ಹೇಳಿದ್ದಾಳೆ ಈ ಯುವತಿ.

ಹೌದು ಅಪರಿಚಿತ ನಂಬರ್‌ನಿಂದ ಕರೆ ಬಂದರೆ ಆಕೆಗೆ ನೆನಪಾಗುತ್ತಿದ್ದದ್ದು ಕೈ ಕೊಟ್ಟ ಮಾಜಿ ಪ್ರಿಯಕರ. ಕಿರಿಕಿರಿ ಉಂಟು ಮಾಡುವ ಜನರಿಗೆ ಆತನ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾಳೆ. ಈಕೆಯ ಈ ಪ್ಲ್ಯಾನ್ ಬಗ್ಗೆ ಆತನಿಗೆ ತಿಳಿದೇ ಇರಲಿಲ್ಲ. ಹೀಗಾಗಿ ಆ ವ್ಯಕ್ತಿಗೆ ಕರೆಗಳು ಮತ್ತು ಸಂದೇಶಗಳು ಬರುತ್ತಲೇ ಇತ್ತಂತೆ. ಒಂದಲ್ಲ ಎರಡಲ್ಲ ಎಂಟು ವರ್ಷಗಳ ಕಾಲ ಈ ರೀತಿಯೇ ಕರೆಯಲು ಬಂದಿದೆ.

ಕೊನೆಗೆ ಎಂಟು ವರ್ಷಗಳಲ್ಲಿ ಕಿರಿಕಿರಿ ತಾಳಲಾರದೇ ವ್ಯಕ್ತಿ ಎರಡು ಬಾರಿ ತನ್ನ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದಾನೆ. ಆದರೆ ತನ್ನ ಸಹೋದರ ಮೊಬೈಲ್ ನಂಬರ್ ಚೇಂಜ್ ಮಾಡಿದಾಗಲೂ ಆ ನಂಬರ್‌ನ್ನು ಸಹೋದರಿಯೂ ಈ ಯುವತಿಗೆ ನೀಡುತ್ತಿದ್ದು, ಇದೇ ಯುವತಿಯ ಪಾಲಿಗೆ ಪ್ಲಸ್ ಪಾಯಿಂಟ್ ಆಗಿದೆ. ಈ ಯುವತಿಯ ಸೇಡಿನ ಕಥೆಯೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನೆಟ್ಟಿಗರು ಈ ಯುವತಿಯ ಬುದ್ಧಿವಂತಿಕೆ, ಚಾಣಕ್ಷತನವನ್ನು ಮೆಚ್ಚಿಕೊಂಡಿದ್ದಾರೆ.

ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

TAGGED:A young woman took strange revenge on her ex-boyfriend
Share This Article
Facebook Twitter Copy Link Print
Previous Article ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ
Next Article Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ಎಷ್ಟಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?