Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ
ಮನರಂಜನೆ

ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಕ್ಷಿತಾರ ಉಡುಗೆ, ಆಕೆ ಇರುವ ರೀತಿ ಇದನ್ನೆಲ್ಲ ಉಲ್ಲೇಖಿಸಿ ‘ಶಿ ಈಸ್ ಎ ಎಸ್’ ಎಂದು ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಹೇಳಿದ್ದರು. ವೀಕೆಂಡ್ ಎಪಿಸೋಡ್​​ನಲ್ಲಿ ಸುದೀಪ್ ಸಹ ಅಶ್ವಿನಿ ಅವರ ಈ ಪದ ಬಳಕೆಯನ್ನು ಖಂಡಿಸಿದ್ದರು. ಅಶ್ವಿನಿ ಯಾವ ಅರ್ಥದಲ್ಲಿ ‘ಎಸ್’ ಎಂದಿದ್ದರು ಎಂಬುದು ಸ್ಪಷ್ಟವಿಲ್ಲ. ಇದೀಗ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ರಕ್ಷಿತಾ ಶೆಟ್ಟಿ ಜೊತೆ ಜಗಳದ ಸಂದರ್ಭದಲ್ಲಿ ಜಾತಿ ನಿಂದನೆಗೆ ಒಳಗಾಗುವ ಪದ ಬಳಸಿದ್ದಾರೆ. ಇದರಿಂದಾಗಿ ಪೊಲೀಸ್ ವಿಚಾರಣೆಗಾಗಿ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರಬೇಕಾದ ಪರಿಸ್ಥಿತಿ ಇದೆ.

 

ರಕ್ಷಿತಾ ಶೆಟ್ಟಿ ಜೊತೆ ಜಗಳ ಆಡುವ ಸಂದರ್ಭದಲ್ಲಿ ‘ಅವಳು ಎಸ್. ನಾನು ಆ ಕ್ಯಾಟಗರಿ ಅಲ್ಲ’ ಎಂದು ಅಶ್ವಿನಿ ಹೇಳಿದ್ದರು. ಇದು ಜಾತಿ ನಿಂದನೆ ಪದ ಆಗಿದೆ. ಅವರು ಯಾವ ಅರ್ಥದಲ್ಲಿ ಇದನ್ನು ಹೇಳಿದರು ಎಂಬ ಪ್ರಶ್ನೆ ಮೂಡಿದೆ. ಈ ಪ್ರಕರಣದಲ್ಲಿ ಅಶ್ವಿನಿ ವಿಚಾರಣೆ ಎದುರಿಸಬೇಕಾಗಿ ಬರಹುದು.

ಅಶ್ವಿನಿ ಅವರನ್ನು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಕರೆತಂದು ಪೊಲೀಸ್ ವಿಚಾರಣೆಗೆ ಅನುವು ಮಾಡಿಕೊಡಬಹುದು. ಆ ಬಳಿಕ ಅವರನ್ನು ಮರಳಿ ದೊಡ್ಮನೆಗೆ ಕಳುಹಿಸಬಹುದು. ಇಲ್ಲವೇ ಬಿಗ್ ಬಾಸ್ ಮನೆಯಲ್ಲೇ ಅಶ್ವಿನಿ ಗೌಡ ಅವರು ಕ್ಷಮೆ ಕೇಳಿ ಈ ಪ್ರಕರಣಕ್ಕೆ ಅಂತ್ಯ ಹಾಡಬಹುದು. ಈ ಬಗ್ಗೆ ಕಲರ್ಸ್ ವಾಹಿನಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

TAGGED:#biggboss12 #colorskannada #realityshow #sudeep #ashwinigowda
Share This Article
Facebook Twitter Copy Link Print
Previous Article ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತ-ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಸಜೀವ ದಹನ
Next Article Vaastu Tips: ಮನೆಯಲ್ಲಿ ಜೇಡ ಬಲೆ ಕಟ್ಟಿದರೆ ಏನಾಗುತ್ತೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?