ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಕ್ಷಿತಾರ ಉಡುಗೆ, ಆಕೆ ಇರುವ ರೀತಿ ಇದನ್ನೆಲ್ಲ ಉಲ್ಲೇಖಿಸಿ ‘ಶಿ ಈಸ್ ಎ ಎಸ್’ ಎಂದು ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಹೇಳಿದ್ದರು. ವೀಕೆಂಡ್ ಎಪಿಸೋಡ್​​ನಲ್ಲಿ ಸುದೀಪ್ ಸಹ ಅಶ್ವಿನಿ ಅವರ ಈ ಪದ ಬಳಕೆಯನ್ನು ಖಂಡಿಸಿದ್ದರು. ಅಶ್ವಿನಿ ಯಾವ ಅರ್ಥದಲ್ಲಿ ‘ಎಸ್’ ಎಂದಿದ್ದರು ಎಂಬುದು ಸ್ಪಷ್ಟವಿಲ್ಲ. ಇದೀಗ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ರಕ್ಷಿತಾ ಶೆಟ್ಟಿ ಜೊತೆ ಜಗಳದ ಸಂದರ್ಭದಲ್ಲಿ ಜಾತಿ ನಿಂದನೆಗೆ ಒಳಗಾಗುವ ಪದ ಬಳಸಿದ್ದಾರೆ. ಇದರಿಂದಾಗಿ ಪೊಲೀಸ್ … Continue reading ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ