Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಳಂದ ಮತಗಳವು ಕೇಸ್ ಗೆ ಸ್ಪೋಟಕ ತಿರುವು: ಮತಪಟ್ಟಿಯಿಂದ ಹೆಸರು ತೆಗೆಯಲು 80 ರೂ. ಹಣ ಪಾವತಿ
ಕರ್ನಾಟಕ

ಆಳಂದ ಮತಗಳವು ಕೇಸ್ ಗೆ ಸ್ಪೋಟಕ ತಿರುವು: ಮತಪಟ್ಟಿಯಿಂದ ಹೆಸರು ತೆಗೆಯಲು 80 ರೂ. ಹಣ ಪಾವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಕಳವು ಯತ್ನಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಮಹತ್ವದ ವಿಷಯ ಬಹಿರಂಗಪಡಿಸಿದೆ.

 

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಲು ಪ್ರಯತ್ನ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಅಂತಹ ಪ್ರಯತ್ನಗಳನ್ನು ಖಚಿತಪಡಿಸಿರುವ ಎಸ್ಐಟಿ ಹಗರಣದಲ್ಲಿ ಭಾಗಿಯಾದ ಆರು ಆರೋಪಿಗಳನ್ನು ಗುರುತಿಸಿದೆ. ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಲು ಪ್ರತಿ ಹೆಸರಿಗೆ 80 ರೂ.ನಂತೆ ಆರೋಪಿಗಳಿಗೆ ಹಣ ಪಾವತಿಸಲಾಗಿದೆ ಎಂದು ಹೇಳಲಾಗಿದೆ.

 

ನಕಲಿ ಡೇಟಾ ಸೆಂಟರ್ ನಿರ್ವಾಹಕನಿಗೆ ಈ ಹಣ ಪಾವತಿಸಲಾಗಿದೆ. ಪಟ್ಟಿಯಿಂದ ಹೆಸರು ಅಳಿಸಲು 6994 ಮನವಿ ಬಂದಿದ್ದು, ಕೆಲವು ನೈಜ ಪ್ರಕರಣ ಹೊರತಾಗಿ ಉಳಿದವು ನಕಲಿ ಮನವಿಗಳಾಗಿವೆ.

TAGGED:#Explosive #twist #Alanda #votes #case
Share This Article
Facebook Twitter Copy Link Print
Previous Article ಅ. 30 ರಂದು ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಕ್ಸಿ ಭೇಟಿ ಮಾಡಲಿರುವ ಟ್ರಂಪ್
Next Article ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ ನಿಧನ.!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?