Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್‌ಸ್ಟಾನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ
ಕರ್ನಾಟಕಪ್ರಮುಖ

ಇನ್‌ಸ್ಟಾನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ.

ಇನ್ ಸ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದ ಇಬ್ಬರು ಆರೋಪಿಗಳು ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭವತಿಯಾಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.
ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂಬುವವರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಮಾರ್ಚ್ ನಲ್ಲಿ ಉದಯ್ ಇನ್ ಸ್ಟಾಗ್ರಾಮ್ ನಲ್ಲಿ ಬಾಲಕಿಗೆ ಪರಿಚಯವಾಗಿದ್ದಾನೆ. ಅದೇ ತಿಂಗಳ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಏಪ್ರಿಲ್ ನಲ್ಲಿ ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸಂತ್ರಸ್ತೆ ಗರ್ಭವತಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ.
ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಪಾನಿಪುರಿಯಲ್ಲಿ ಯಾವ ಬೆರಳು ಬಳಸಿ ರಂಧ್ರ ಮಾಡ್ತಾರೆ? ಅಮಿತಾಭ್ ಬಚ್ಚನ್ಗೇ ಈ ಪ್ರಶ್ನೆ ಕೇಳಿದ್ಯಾರು?

TAGGED:Girl met on Instagram gang-rapedminor now pregnant
Share This Article
Facebook Twitter Copy Link Print
Previous Article ಪಾನಿಪುರಿ ಪ್ರಶ್ನೆ! ಯಾವ ಬೆರಳು ಬಳಸಿ ಪೂರಿ ರಂಧ್ರ ಮಾಡ್ತಾರೆ? ಅಮಿತಾಭ್ ಬಚ್ಚನ್‌ಗೆ ಈ ಪ್ರಶ್ನೆ ಕೇಳಿದ್ಯಾರು?
Next Article ಅಮೆರಿಕದಲ್ಲಿ ಎರಡು ಕಡೆ ಕೆಲಸ ಮಾಡುವುದು ತಪ್ಪಾ?; ಭಾರತದ ಟೆಕ್ಕಿಗೆ 15 ವರ್ಷ ಜೈಲು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?