ಇನ್‌ಸ್ಟಾನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ. ಇನ್ ಸ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದ ಇಬ್ಬರು ಆರೋಪಿಗಳು ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭವತಿಯಾಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ. ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂಬುವವರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಮಾರ್ಚ್ ನಲ್ಲಿ ಉದಯ್ ಇನ್ ಸ್ಟಾಗ್ರಾಮ್ ನಲ್ಲಿ ಬಾಲಕಿಗೆ ಪರಿಚಯವಾಗಿದ್ದಾನೆ. ಅದೇ … Continue reading ಇನ್‌ಸ್ಟಾನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ