Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಎರಡು ದಿನ ಇಳಿದಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಏರಿಕೆಯ ಹಾದಿಗೆ ಬಂದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಭರ್ಜರಿ ಇಳಿಕೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆ ಬರೋಬ್ಬರಿ 3 ರೂ ಕಡಿಮೆಗೊಂಡಿದೆ. 159 ರೂ ಇದ್ದ ಬೆಲೆ 156 ರೂಗೆ ಬಂದಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 24ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,546 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,500 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,409 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 156 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,546 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,500 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 158 ರೂ