ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್,ಅ.28ಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರ ಶಾಂತಿ ಸಭೆ ನಡೆಸಿ,ಅ.30ಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಮ್.ಜಿ.ಎಸ್.ಕಮಲ್ ಅವರು ಅರ್ಜಿ ವಿಚಾರಣೆ ನಡೆಸಿದ್ದು, ಸರಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿ, ಮುಂಬರುವ … Continue reading ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ
Copy and paste this URL into your WordPress site to embed
Copy and paste this code into your site to embed