Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆ
ಕರ್ನಾಟಕಪ್ರಮುಖ

Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅ. 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅ.26ರಂದು ಕರಾವಳಿ ಮತ್ತು ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

TAGGED:#Heavy #rain #alert #banglore #IMD
Share This Article
Facebook Twitter Copy Link Print
Previous Article ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರು ಸಾವು!
Next Article ಪ್ರಚೋದನಕಾರಿ ಭಾಷಣ ಪ್ರಕರಣ: ನಟಿ ಉಮಾಶ್ರಿಗೆ ಷರತುಬದ್ಧ ಜಾಮೀನು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?