Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 5 ದಿನಗಳಿಗೆ ವಿಸ್ತರಣೆ
ಕರ್ನಾಟಕ

ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 5 ದಿನಗಳಿಗೆ ವಿಸ್ತರಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಸವನಗುಡಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಆರಂಭವಾಗಿದ್ದು, ಐತಿಹಾಸಿಕವಾಗಿ ಮೊದಲ ಬಾರಿಗೆ 2 ದಿನಗಳಿಂದ 5 ದಿನಗಳಿಗೆ ವಿಸ್ತರಿಸಲಾಗಿದೆ. ನವೆಂಬರ್ 17 ರಿಂದ 21 ರವರೆಗೆ ನಡೆಯುವ ಈ ಪರಿಷೆಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮುಜರಾಯಿ ಸಚಿವರ ಅಧ್ಯಕ್ಷತೆ ಸಭೆ ಗುರುವಾರ ಪೂರ್ವಾಭಾವಿ ಸಿದ್ದತಾ ಸಭೆ ನಡೆಯಿತು. ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ವಿಜೃಂಭಣೆಯಿಂದ ನೆರವೇರಿಸಲು ತೀರ್ಮಾನ ಮಾಡಲಾಯಿತು

 

ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿರುತ್ತದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು.

 

ನವೆಂಬರ್ 17 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆ ನಡೆಯಲಿದೆ. ಮುಖ್ಯಮಂತ್ರಿಗಳ ಹಾಗೂ ಉಪ ಮುಖ್ಯ ಮಂತ್ರಿಗಗಳು ಆಗಮಿಸಲಿದ್ದಾರೆ. ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.

TAGGED:#Peanut #Council #Meeting #basavangudi #minister
Share This Article
Facebook Twitter Copy Link Print
Previous Article ಖಾಸಗಿ ಬಸ್ ಗೆ ಬೆಂಕಿ – 8-10 ಮಂದಿ ಸಜೀವ ದಹನ
Next Article ಆಗರ್ಭ ಶ್ರೀಮಂತ ಈ ತಿರುಪತಿ ತಿಮ್ಮಪ್ಪ – 11 ತಿಂಗಳಲ್ಲಿ 918 ಕೋಟಿ ರೂ. ದೇಣಿಗೆ ಸಂಗ್ರಹ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?