Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚೋದನಕಾರಿ ಭಾಷಣ ಪ್ರಕರಣ: ನಟಿ ಉಮಾಶ್ರಿಗೆ ಷರತುಬದ್ಧ ಜಾಮೀನು
ಕರ್ನಾಟಕಮನರಂಜನೆ

ಪ್ರಚೋದನಕಾರಿ ಭಾಷಣ ಪ್ರಕರಣ: ನಟಿ ಉಮಾಶ್ರಿಗೆ ಷರತುಬದ್ಧ ಜಾಮೀನು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭೆ ಕ್ಷೇತ್ರದ ಚುನಾವಣೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿಯ ಜೆಎಂಎಫ್ಸಿ ನ್ಯಾಯಾಲಯ ವಿಧಾನ ಪರಿಷತ್ ಸದಸ್ಯರಾದ ನಟಿ ಉಮಾಶ್ರೀ ಅವರಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಉಮಾಶ್ರೀ ಅವರ ಪರವಾಗಿ ವಕೀಲ ನಬೀ ಶೇಡಮಿ ರಸೂಲ್, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್. ಹನುಮೇಶ ನಾಯಕ ಅವರು ವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ರೂಪಶ್ರೀ ವಗ್ಗಾ ಅವರು 50,000 ರೂ. ಬಾಂಡ್ ಮತ್ತು ಒಬ್ಬ ಜಾಮೀನುದಾರನ ಶ್ಯೂರಿಟಿ ನೀಡಬೇಕು ಎನ್ನುವ ಷರತ್ತು ವಿಧಿಸಿ ಜಾಮೀನು ನೀಡಿ ಆದೇಶಿಸಿದ್ದಾರೆ.

 

ರವಿಕುಮಾರ ಮಡಿವಾಳ ಎಂಬುವರು ಜಾಮೀನು ನೀಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸವನಗೌಡ ತುರುವಿಹಾಳ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಉಮಾಶ್ರೀ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಚುನಾವಣಾ ಅಧಿಕಾರಿ ದೂರು ನೀಡಿದ್ದರು.

TAGGED:#Provocative #speech #case #Actress #Umashree #bail
Share This Article
Facebook Twitter Copy Link Print
Previous Article Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆ
Next Article ಅ. 30 ರಂದು ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಕ್ಸಿ ಭೇಟಿ ಮಾಡಲಿರುವ ಟ್ರಂಪ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?