Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Raghu Dixit Marriage: ಗಾಯಕಿ ವಾರಿಜಶ್ರೀ ಜೊತೆ ಸಪ್ತಪದಿ ತುಳಿದ ರಘು ದೀಕ್ಷಿತ್
ಪ್ರಮುಖಮನರಂಜನೆ

Raghu Dixit Marriage: ಗಾಯಕಿ ವಾರಿಜಶ್ರೀ ಜೊತೆ ಸಪ್ತಪದಿ ತುಳಿದ ರಘು ದೀಕ್ಷಿತ್

Share
1 Min Read
SHARE

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು.

ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಅವರಿಗೆ ಈಗ 34 ವರ್ಷ ವಯಸ್ಸು, ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರಿಗೂ ಬೇಡಿಕೆ ಇದೆ. ಗಾಯಕಿಯಾಗಿ, ಕೊಳಲು ವಾದಕಿಯಾಗಿ ವಾರಿಜಶ್ರೀ ಅವರು ಖ್ಯಾತಿ ಗಳಿಸಿದ್ದಾರೆ. ಇಬ್ಬರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಪರಿಚಯದಿಂದ ಪ್ರೀತಿ ಬೆಳೆದು, ಕುಟುಂಬದ ಒಪ್ಪಿಗೆ ಪಡೆದು ಅವರಿಬ್ಬರು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ರಘು ದೀಕ್ಷಿತ್-ವಾರಿಜಶ್ರೀ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ಯಮುನಾ ಶ್ರೀನಿಧಿ, ಅಯ್ಯೋ ಶ್ರದ್ಧಾ ಸೇರಿದಂತೆ ಹಲವರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ. ರಘು ದೀಕ್ಷಿತ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ಯಮುನಾ ಶ್ರೀನಿಧಿ ಅವರು ಮದುವೆಯ ಫೋಟೋಗಳನ್ನು ಹಂಚಿಕೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ. ‘ಕನ್ನಡ ನಾಡಿನ ಹೆಮ್ಮೆಯ ಸಂಗೀತಗಾರ ರಘು ದೀಕ್ಷಿತ್ ಹಾಗೂ ಪ್ರತಿಭಾವಂತ ಸಂಗೀತಗಾರ್ತಿ ವಾರಿಜಾ ವೇಣುಗೋಪಾಲ್ ಅವರ ವಿವಾಹದ ಈ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ಜೀವನ ಸಂಗಮವು ಪ್ರೀತಿ, ಸಂತೋಷ ಮತ್ತು ಸಂಗೀತದ ಸುಂದರ ರಾಗಗಳಿಂದ ತುಂಬಿರಲಿ’ ಎಂದು ಅವರು ಹಾರೈಸಿದ್ದಾರೆ.
50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರಿಗೆ ಇದು 2ನೇ ಮದುವೆ. ಈ ಮೊದಲು (2005) ಅವರು ಡ್ಯಾನ್ಸರ್ ಮಯೂರಿ ಉಪಾಧ್ಯ ಜೊತೆ ವಿವಾಹ ಆಗಿದ್ದರು. 2019ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದರು. ಬಳಿಕ ಇನ್ನೊಂದು ಮದುವೆ ಬಗ್ಗೆ ರಘು ದೀಕ್ಷಿತ್ ಅವರು ಆಲೋಚನೆ ಮಾಡಿರಲಿಲ್ಲ. ಆದರೆ ವಾರಿಜಶ್ರೀ ಜೊತೆ ಒಡನಾಟ ಬೆಳೆದ ಬಳಿಕ ಮದುವೆ ಬಗ್ಗೆ ನಿರ್ಧರಿಸಿದರು.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ಎಷ್ಟಿದೆ?

TAGGED:Raghu Dixit Marriage: Raghu Dixit's marriage with singer Varijashree took place
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ಎಷ್ಟಿದೆ?
Next Article Power cut ಬೆಂಗಳೂರಿನ ಹಲವೆಡೆ ಶನಿವಾರದಿಂದ 9 ದಿನ ವಿದ್ಯುತ್ ವ್ಯತ್ಯಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?