Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube  newsics.com ಲಖನೌ: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲಿಲ್ಲ ಸಡಗರ.  ಪಟಾಕಿ ಇಲ್ಲದಿದ್ದರೆ ಹಬ್ಬಕ್ಕೆ ಕಳೆಯೇ ಇರುವುದಿಲ್ಲ. ಎಲ್ಲರೂ ಪಟಾಕಿ ಸಿಡಿಸಿ ಬೆಳಕಿನ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಆದರೆ ಇಲೊಬ್ಬ ಯುವಕ  ಬಾಯಲ್ಲಿ ಪಟಾಕಿ ಇಟ್ಟುಕೊಂಡು ಲೈಟರ್‌ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ಆ ಬಳಿಕ ಭಯವಿಲ್ಲದೇ ತೋಳುಗಳನ್ನು ಚಾಚಿ ನಿಂತುಕೊಂಡಿದ್ದು ಈ ಘಟನೆಯೂ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ  ನಡೆದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನೋದ್‌ ಕಲೆ  … Continue reading Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ