ನಟ ದರ್ಶನ್ ಗೆ ಜೈಲಿನಲ್ಲಿ ಸವಲತ್ತು ವಿಚಾರ: ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಕ್ವಾರಂಟೈನ್ ಸೆಲ್ ನಲ್ಲಿ ವಿವಿಧ ಸವಲತ್ತು ನೀಡುವಂತೆ ಕೋರ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಂಡಿದ್ದು, ಆದೇಶವನ್ನು ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರ ಅಗತ್ಯ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಧಿಕಾರಿಗಳು ಸವಲತ್ತು ನೀಡಿಲ್ಲ ಎಂದು ದರ್ಶನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಈ ಬಗ್ಗೆ ಖುದ್ದು ಪರಿಶೀಲನೆ ನಡೆಸುವಂತೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ 59ನೇ ಸಿಸಿಹೆಚ್ ನ್ಯಾಯಾಲಯ, ಜೈಲಿಗೆ … Continue reading ನಟ ದರ್ಶನ್ ಗೆ ಜೈಲಿನಲ್ಲಿ ಸವಲತ್ತು ವಿಚಾರ: ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed