Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅಕ್ಟೋಬರ್ 25 ರಂದು ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಅಕ್ಟೋಬರ್ 27 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

 

ಅಕ್ಟೋಬರ್ 28 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಸಾವು
Next Article ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?