Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ – ಈ ದಾಖಲೆಗಳು ಕಡ್ಡಾಯ
ಕರ್ನಾಟಕ

ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ – ಈ ದಾಖಲೆಗಳು ಕಡ್ಡಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ಯೌಟ್ಯೂಬ್

newsics. com

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

 

ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ಅಂತವರು ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?

 

ಎಲ್ಲಾ ಸದಸ್ಯರ ಆಧಾರ್ ಕಾರ್ಡ್

ಆದಾಯ ಪ್ರಮಾಣ ಪತ್ರ

ಜಾತಿ ಪ್ರಮಾಣ ಪತ್ರ

ವಿಳಾಸದ ಪುರಾವೆ

ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)

ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದ ಅನೇಕರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ ಅರ್ಹರಿಂದ ಹೊಸದಾಗಿ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ.Ahara.kar.nic.in ವೆಬ್ಸೈಟ್ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಪಡಿತರ ಚೀಟಿ ಕುರಿತ ಯಾವುದೇ ಗೊಂದಲಗಳಿದ್ದರೆ, ನೀವು ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಕರೆ ಮಾಡಬಹುದಾಗಿದೆ.

TAGGED:#Application #new #APL #BPL #cards #state
Share This Article
Facebook Twitter Copy Link Print
Previous Article ಭೀಕರ ಅಪಘಾತ : ಕಾರ್ ಹರಿದು ಐವರು ಸ್ಥಳದಲ್ಲೇ ಸಾವು
Next Article ಪತ್ನಿ ಜತೆ ಜಗಳ: 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಮಲ ತಂದೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?